ಕರ್ನಾಟಕ

ಡಿವಿಎಸ್ ಪುತ್ರ ಕಾರ್ತಿಕ್ ಗೌಡ ವಿರುದ್ಧದ ಪ್ರಕರಣ ವಜಾ

ಕೇಂದ್ರ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ವಿರುದ್ಧ ಮೈತ್ರಿಯಾ ಗೌಡ ಅವರು ದಾಖಲಿಸಿರುವ ವಂಚನೆ ಪ್ರಕರಣವನ್ನು ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.
ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ನಟಿ ಮೈತ್ರಿಯಾ ಗೌಡ ನೀಡಿದ್ದ ದೂರಿನ ಮೇರೆಗೆ ಸಿಐಡಿ ಕಾರ್ತಿಕ್ ವಿರುದ್ಧ ಚಾರ್ಜ್ಶೀಟ್ ದಾಖಲಿಸಿತ್ತು. ಈ ಚಾರ್ಜ್ಶೀಟ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಚಾರ್ಜ್ಶೀಟ್ ಅನ್ನು ರದ್ದುಗೊಳಿಸುವಂತೆ ಕೋರಿ ಕಾರ್ತಿಕ್ ಗೌಡ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

Leave a Reply

comments

Related Articles

error: