ಕರ್ನಾಟಕಮೈಸೂರು

ಬೆಂಗಳೂರಿನ ಪಿಡಬ್ಲ್ಯುಡಿ ಇಂಜಿನಿಯರ್‍ ಶಿವರಾಮು ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಬೆಂಗಳೂರಿನ ಪಿಡಬ್ಲ್ಯುಡಿ ಇಂಜಿನಿಯರ್‍ ಶಿವರಾಮು ಎಂಬವರ ಮನೆ ಮತ್ತು ಕಚೇರಿ ಮೇಲೆ ಶುಕ್ರವಾರ ಮುಂಜಾನೆ ದಾಳಿ ನಡೆಸಿದ ಎಸಿಬಿ ಪೊಲೀಸರು ಅಪಾರ ಪ್ರಮಾಣದ ದಾಖಲೆ ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಶಿವಕುಮಾರ್ ಅವರು ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಮತ್ತು ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ಎಡಿಜಿಪಿ ಡಾ.ಸಲೀಂ ನೇತೃತ್ವದ ತಂಡ ದಾಳಿ ನಡೆಸಿತ್ತು.

ಮೈಸೂರಿನ ಸರಸ್ವತಿಪುರಂನಲ್ಲಿರುವ ಶಿವಕುಮಾರ್ ಅವರ ಅತ್ತೆ ಮನೆ ಮೇಲೂ ಶುಕ್ರವಾರ ಮುಂಜಾನೆ ದಾಳಿ ನಡೆಸಿದ ತಂಡ ಅಪಾರ ಪ್ರಮಾಣದ ದಾಖಲಾತಿಗಳು, ಷೇರು, ಸೈಟ್, ಕಟ್ಟಡಗಳ ದಾಖಲೆಗಳನ್ನು ವಶಪಡಿಸಿಕೊಂಡಿದೆ.

Leave a Reply

comments

Related Articles

error: