ಸುದ್ದಿ ಸಂಕ್ಷಿಪ್ತ

ಭಾವಧಾರೆ : ನಾಳೆ ಭಾವಗೀತಾ ಗಾಯನ

ಮೈಸೂರು,ಜು.16 : ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದಿಂದ ಭಾವಧಾರೆಯೆಂಬ ಭಾವಗೀತಾ ಗಾಯನ ಮತ್ತು ವ್ಯಾಖ್ಯಾನ ಕಾರ್ಯಕ್ರಮವನ್ನು ಜು.17ರ ಮಧ್ಯಾಹ್ನ 2.30ಕ್ಕೆ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಹೊಸಗನ್ನಡ ಕವಿತೆಗಳ ಪಠ್ಯ ಆಧರಿಸಿದ ಕಾರ್ಯಕ್ರಮವನ್ನು ಸಾಹಿತಿ ಪ್ರೊ.ಎಂ.ಕೃಷ್ಣೇಗೌಡ ಇರುವರು. ಜೆಎಸ್ಎಸ್ ವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸುವರು. ಗಾಯಕ ನಿತಿನ್ ರಾಜಾರಾಮ ಶಾಸ್ತ್ರಿ ಮತ್ತು ತಂಡದವರಿಂದ ಗಾಯನ ಕಾರ್ಯಕ್ರಮ ನಡೆಯುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: