ಸುದ್ದಿ ಸಂಕ್ಷಿಪ್ತ

ಪ್ರಕೃತಿಗೆ ಪಿಎಚ್.ಡಿ

ಮೈಸೂರು,ಜು.17 : ಡಾ.ಎನ್.ಎಸ್.ರಾಜು ಅವರ ಮಾರ್ಗದರ್ಶನದಲ್ಲಿ ಪರಿಸರ ವಿಜ್ಞಾನ ವಿಷಯದಲ್ಲಿ ಟಿ.ಆರ್.ಪ್ರಕೃತಿ ಅವರು ಮಂಡಿಸಿದ ಪ್ರಬಂಧವನ್ನು ಮೈಸೂರು ವಿಶ್ವವಿದ್ಯಾಲಯವು ಪಿಎಚ್.ಡಿ.ಗೆ ಅಂಗೀಕರಿಸಲಾಗಿದೆ ಎಂದು ವಿವಿಯ ಕುಲಸಚಿವ (ಪರೀಕ್ಷಾಂಗ) ಪ್ರೊ.ಜೆ.ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: