ಸುದ್ದಿ ಸಂಕ್ಷಿಪ್ತ

ಜುಲೈ 24 ರಂದು ಡೆಂಗ್ಯೂ ವಿರೋಧಿ ಮಾಸಾಚರಣೆ ಪ್ರಯುಕ್ತ ಜಾಥಾ

ಮಂಡ್ಯ (ಜುಲೈ 19): ಡೆಂಗ್ಯೂ ವಿರೋಧ ಮಾಸಾಚರಣೆ ಪ್ರಯುಕ್ತ ಜುಲೈ 24 ರಂದು ಬೆಳಿಗ್ಗೆ 11 ಗಂಟೆಗೆ ಡೆಂಗ್ಯೂ ರೋಗ ನಿಯಂತ್ರಣದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಡೆಂಗ್ಯೂ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಗುತ್ತಲು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸರ್ಕಾರಿ ಪ್ರೌಢಶಾಲೆಯವರೆಗೆ ಗುತ್ತಲು ಮುಖ್ಯ ರಸ್ತೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: