ಸುದ್ದಿ ಸಂಕ್ಷಿಪ್ತ

ಜುಲೈ 20ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಹಾಸನ (ಜುಲೈ 18): ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ,ಹಾಸನ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ವಿಜಯನಗರ ಫೀಡರ್ ನಿರ್ವಹಣೆ ಮತ್ತು ವಿದ್ಯುತ್ ಮಾರ್ಗದಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ದಿನಾಂಕ: 20.07.2018 ರ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿಜಯನಗರ, ತಣ್ಣೀರುಹಳ್ಳ, ಎ.ಪಿ.ಎಂ.ಸಿ ಯಾರ್ಡ್, ಗುಡ್ಡೇನಹಳ್ಳಿ, ಗುಡ್ಡೇನಹಳ್ಳಿ ಕೊಪ್ಪಲು, ಚಿಕ್ಕಮಂಡಿಗನಹಳ್ಳಿ, ಗುಹೆಕಲ್ಲಮ್ಮದೇವಸ್ಥಾನದ ಹತ್ತಿರ, ದೊಡ್ಡಮಂಡಿಗನಹಳ್ಳಿ, ಹಾಲುವಾಗಿಲು, ಸಕಲೇಶಪುರರಸ್ತೆ, ಅಶೋಕ ನಗರ, ರಾಘವೇಂದ್ರ ನಗರ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸಬೇಕೆಂದು ಕಾರ್ಯಪಾಲಕಇಂಜಿನಿಯರ್ ಅವರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: