ಸುದ್ದಿ ಸಂಕ್ಷಿಪ್ತ

ವೀರಶೈವ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

ಮೈಸೂರು,ಜು.19 : ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ವೀರಶೈವ ಮಠಾಧಿಪತಿಗಳ ಗೋಷ್ಠಿ ವತಿಯಿಂದ ಪ್ರತಿಭಾ ಪುರಸ್ಕಾರವನ್ನು ಆಯೋಜಿಸಿದ್ದು ಎರಡು ಜಿಲ್ಲೆಗಳ ವಿದ್ಯಾರ್ಥಿಗಳು ಅರ್ಜಿ ಸ್ಲಲಿಸಬಹುದು.

ಅರ್ಜಿಯನ್ನು ಆ.11ರೊಳಗೆ ಸಲ್ಲಿಸಬೇಕಾಗಿದ್ದು ವಿವರಗಳಿಗೆ ಮಹದೇವ ಪ್ರಸಾದ್, ಮೊ.ಸಂ. 9449030588 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: