ಮೈಸೂರು

ಈ.ಸಿ.ನಿಂಗರಾಜ ಗೆ ಪಿಎಚ್.ಡಿ

ಮೈಸೂರು,ಜು.21-ಡಾ.ನಿರಂಜನ ಅವರ ಮಾರ್ಗದರ್ಶನದಲ್ಲಿ ಈ.ಸಿ.ನಿಂಗರಾಜ ಅವರು ಸಂಶೋಧನೆ ನಡೆಸಿ ಸಾದರಪಡಿಸಿದ `ಕನ್ನಡದ ಪ್ರಮುಖ ದಿನಪತ್ರಿಕೆಗಳಲ್ಲಿ ತಲೆಬರಹಗಳು: ಒಂದು ವಿಶ್ಲೇಷಣಾತ್ಮಕ ಅಧ್ಯಯನ’ ಎಂಬ ಮಹಾಪ್ರಬಂಧವನ್ನು ಮೈಸೂರು ವಿಶ್ವವಿದ್ಯಾನಿಲಯ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪಿಎಚ್.ಡಿ ಪದವಿಗಾಗಿ ಅಂಗೀಕರಿಸಿದೆ. (ಎಂ.ಎನ್)

Leave a Reply

comments

Related Articles

error: