ಸುದ್ದಿ ಸಂಕ್ಷಿಪ್ತ

ಜು.25 ರಂದು ಡೆಂಗ್ಯೂ ವಿರೋಧಿ ಮಾಸಚರಣೆ ಜಾಥಾ

ಮೈಸೂರು,ಜು.24-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ವತಿಯಿಂದ ಜು.25 ರಂದು ಬೆಳಿಗ್ಗೆ 10 ಗಂಟೆಗೆ ಕುವೆಂಪುನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಡೆಂಗ್ಯೂ ವಿರೋಧಿ ಮಾಸಚರಣೆ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಕೆ.ವಿ.ಮಲ್ಲೇಶ್, ಕೆಂಪಣ್ಣ, ಎಂ.ಬಿ.ಜಗದೀಶ್, ಎಂ.ಕೆ.ಶಂಕರ್ ಮತ್ತು ಸೀಮಾ ಪ್ರಸಾದ್ ಕಾರ್ಯಕ್ರಮದಲ್ಲಿ ಭಾಗವಹಿಸುವರು. (ಎಂ.ಎನ್)

Leave a Reply

comments

Related Articles

error: