ಕರ್ನಾಟಕ

ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಮಂಡ್ಯ (ಜುಲೈ 24): ಜಿಲ್ಲೆಯಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ  ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಅಥವಾ ಸಂಸ್ಥೆಗಳಿಗೆ 2018 ನೇ ಸಾಲಿನಲ್ಲಿ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ನಮೂನೆಯನ್ನು www.disabilityaffairs.gov.in ವೈಬ್ ಸೈಟ್‍ನಲ್ಲಿ ಪಡೆದು ಆಂಗ್ಲ ಭಾಷೆಯಲ್ಲಿ ಭರ್ತಿಮಾಡಿ 02 ಪಾರ್ಸ್‍ಪೋರ್ಟ್ ಅಳತೆಯ ಭಾವಚಿತ್ರ, ಅರ್ಜಿದಾರರ , ವ್ಯಕ್ತಿಗಳ, ಸಂಸ್ಥೆಗಳ ಸ್ವವಿವರ ಹಾಗೂ ಸಾಧನೆಗಳ ಸಾರಾಂಶ ಪೂರಕ ದಾಖಲೆಗಳೊಂದಿಗೆ, ಡ್ರಾಫ್ಟ್ ಸೈಟೇಷನ್ ಅನ್ನು ಆಗಸ್ಟ್ 1 ರೊಳಗೆ ದ್ವಿಪ್ರತಿಯಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು. (ಎನ್.ಬಿ)

Leave a Reply

comments

Related Articles

error: