ಸುದ್ದಿ ಸಂಕ್ಷಿಪ್ತ

ತರಬೇತಿ ಶಿಬಿರ

ನೆಹರು ಯುವ ಕೇಂದ್ರ ಹಾಗೂ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ವತಿಯಿಂದ ಡಿ.19ರಂದು ‘ಯುವ ಮುಂದಾಳತ್ವ ಮತ್ತು ಸಮುದಾಯ ಅಭಿವೃದ್ಧಿ ತರಬೇತಿ ಶಿಬಿರ’ದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಟಿ.ಕೆ.ಲೇಔಟ್ ನ ಮಾರುತಿ ದೇವಸ್ಥಾನದ ಮುಂಭಾಗದಲ್ಲಿರುವ ಯೂತ್‍ ಹಾಸ್ಟೆಲ್‍ನಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಿ.ಧ್ರುವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ವಾಸು ಅಧ್ಯಕ್ಷತೆ ವಹಿಸಲಿದ್ದು, ಸದ್ಭಾವನಾ ಪ್ರತಿಜ್ಞಾವಿಧಿಯನ್ನು ಜಿಲ್ಲಾಧಿಕಾರಿಗಳಾದ ಡಿ.ರಂದೀಪ್ ನೆರವೇರಿಸಲಿದ್ದಾರೆ.

Leave a Reply

comments

Related Articles

error: