ಸುದ್ದಿ ಸಂಕ್ಷಿಪ್ತ

ವಾರ್ಷಿಕ ವಿಶೇಷ ಶಿಬಿರ

ಮಹಾರಾಜ ಸರಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಡಿ.19ರಂದು ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿರುವ ನಾಯಕರ ಸಂಘದ ಸಮುದಾಯ ಭವನದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ. ಶಾಸಕರಾದ ಜಿ.ಟಿ.ದೇವೇಗೌಡರು ಅಧ್ಯಕ್ಷತೆ ವಹಿಸಲಿದ್ದು, ವಾಸು ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

Leave a Reply

comments

Related Articles

error: