ಸುದ್ದಿ ಸಂಕ್ಷಿಪ್ತ

ವಿಚಾರ ಸಂಕಿರಣ

ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಿ.20ರಂದು ಸಂಜೆ 5 ಗಂಟೆಗೆ ಅರಮನೆ ಉತ್ತರದ್ವಾರದ ಬಳಿಯಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ‘ರಂಗಭೂಮಿ ಮತ್ತು ಮಹಿಳೆ’ ಎಂಬ ವಿಷಯದ ಮೇಲೆ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ರಾಮೇಶ್ವರಿ ವರ್ಮ ಉದ್ಘಾಟಿಸಲಿದ್ದು, ಹಿರಿಯ ರಂಗ ಕಲಾವಿದೆ ಶ್ರೀಮತಿ ಹರಿಪ್ರಸಾದ್ ಅವರು ವಿಚಾರ ಮಂಡಿಸಲಿದ್ದಾರೆ.

Leave a Reply

comments

Related Articles

error: