ಸುದ್ದಿ ಸಂಕ್ಷಿಪ್ತ

ಷಷ್ಠಿ ಪೂಜಾ ಮಹೋತ್ಸವ

ಮೈಸೂರು ವೀರಶೈವ ಸಜ್ಜನ ಸಂಘದ ವತಿಯಿಂದ ಡಿ.18ರಂದು ಬೆಳಗ್ಗೆ 9 ಗಂಟೆಗೆ ಮೈಸೂರು ರೈಲ್ವೆ ನಿಲ್ದಾಣದ ಮುಂಭಾಗದಲ್ಲಿರುವ ಜೆ.ಕೆ.ಗ್ರೌಂಡ್‍ನ ಮೈಸೂರು ಮೆಡಿಕಲ್ ಕಾಲೇಜ್ ಅಲುಮ್ನಿ ಅಸೋಸಿಯೇಷನ್‍ನಲ್ಲಿ ಶ‍್ರೀ ಸುಬ್ರಹ್ಮಣ್ಯಸ್ವಾಮಿ ಷಷ್ಠಿ ಪೂಜಾ ಮಹೋತ್ಸವ ಸನ್ಮಾನ ಸಮಾರಂಭ ಹಾಗೂ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ.

ಬೆಳಗ್ಗೆ 11.30ರಿಂದ ನೂತನ ಪದವೀಧರರ ಸನ್ಮಾನ ಸಮಾರಂಭ ಹಾಗೂ ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪಾಲಿಕೆ ಆಯುಕ್ತ ಜಗದೀಶ್ ಭಾಗವಹಿಸಲಿದ್ದಾರೆ.

Leave a Reply

comments

Related Articles

error: