ಮೈಸೂರು

ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಮೈಸೂರು ನಗರ ವಕೀಲರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯು ಇತ್ತೀಚಿಗೆ ನಡೆಯಿತು. ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೆ.ಸತೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಪುಟ್ಟಸಿದ್ದೇಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ನಿರೀಕ್ಷಕರಾದ ಪಿ.ಶೋಭ, ರಿಟರ್ನಿಂಗ್ ಅಧಿಕಾರಿ ನಡೆಸಿಕೊಟ್ಟರು. ಸಂಘದ ನಿರ್ದೇಶಕರಾದ ಬಿ. ಲತಾ, ಎನ್‍.ಪಿ.ರಮೇಶ್, ಎನ್.ಮಂಜುನಾಥ್, ತಿಮ್ಮಯ್ಯ ಅವರು ಹಾಜರಿದ್ದರು.

Leave a Reply

comments

Related Articles

error: