ಸುದ್ದಿ ಸಂಕ್ಷಿಪ್ತ

ಜು.31ರಂದು ಹೃದಯ -ಕಣ್ಣಿನ ಉಚಿತ ತಪಾಸಣಾ ಶಿಬಿರ

ಮೈಸೂರು,ಜು.27 : ಲಯನ್ಸ್ ಕ್ಲಬ್ ಆಫ್ ಮೈಸೂರು ಹೆರಿಟೇಜ್ ಸಿಟಿ, ಮೈಸೂರು ವೀರಶೈವ ಸಜ್ಜನ ಸಂಘ, ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಅನ್ನಪೂರ್ಣ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಜು.31ರ ಬೆಳಗ್ಗೆ 9.30 ರಿಂದ ಮಧ್ಯಾಹ್ನ 2ರವರೆಗೆ ಹೃದಯ ಮತ್ತು ಕಣ್ಣಿನ ಉಚಿತ ತಪಾಸಣಾ ಶಿಬಿರವನ್ನು ಕಂಠಿಮಲ್ಲಣ್ಣನವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: