ಕರ್ನಾಟಕ

ಕಾರ್ಗಿಲ್ ವಿಜಯೋತ್ಸವ ಆಚರಣೆ

ರಾಜ್ಯ(ಮಡಿಕೇರಿ)ಜು.27:- ಸೋಮವಾರಪೇಟೆಯ ಇಲ್ಲಿನ ಲಯನ್ಸ್ ಸಂಸ್ಥೆ ಮತ್ತು ಬಿಟಿಸಿಜಿ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ, ಕಾಲೇಜು ಸಭಾಂಗಣದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು.

ಕಾರ್ಯಕ್ರಮವನ್ನು ಲಯನ್ಸ್ ಸಂಸ್ಥೆ ಅಧ್ಯಕ್ಷ ಯೋಗೇಶ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಲಯನ್ಸ್ ಮಾಜೀ ಅಧ್ಯಕ್ಷ ಎ.ಎಸ್. ಮಹೇಶ್, ಕಾರ್ಯದರ್ಶಿ ಮಂಜುನಾಥ್ ಚೌಟ, ಒಕ್ಕಲಿಗರ ಸಂಘದ ನಿರ್ದೇಶಕ ಗಣಪತಿ, ಜಗದೀಶ್, ಕಾಲೇಜು ಪ್ರಾಂಶುಪಾಲ ಚರಣ್ ಅವರುಗಳು ಉಪಸ್ಥಿತರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: