ಮೈಸೂರು

ಅಂಬೇಡ್ಕರ್ ಜಯಂತ್ಯೋತ್ಸವ : ವಿವಿಧ ಸ್ಪರ್ಧೆ

ಮೈಸೂರು ನರಸಿಂಹರಾಜ ಕ್ಷೇತ್ರದ ಭಾರತೀಯ ಜನತಾಪಾರ್ಟಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೇ ಜಯಂತ್ಯೋತ್ಸವವನ್ನು ಭಾನುವಾರ ಆಚರಿಸಲಾಯಿತು.

ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನೋತ್ಸವ ಪ್ರಯುಕ್ತ ಎನ್.ಆರ್.ಕ್ಷೇತ್ರದ ಬಿಜೆಪಿ ವತಿಯಿಂದ ಕಲ್ಯಾಣಗಿರಿಯ ಲಿಡ್ಕರ್ ಕಾಲೋನಿಯ ಬಳಿ  ಕ್ರಿಕೆಟ್, ರಂಗೋಲಿ ಸ್ಪರ್ಧೆ, ಕಬ್ಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.

ಈ ಸಂದರ್ಭ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಂ.ನರಸಿಂಹಮೂರ್ತಿ, ಸುಮುರಳಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: