ಸುದ್ದಿ ಸಂಕ್ಷಿಪ್ತ

ನಾಳೆ ಆರ್ ಐ ಇ ಸಂಸ್ಥಾಪನಾ ದಿನಾಚರಣೆ

ಮೈಸೂರು,ಜು.31 : ಪ್ರಾದೇಶಿಕ ಶಿಕ್ಷಣ ಸಂಸ್ಥೆಯ (ಆರ್ಐಇ) 56ನೇ ಸಂಸ್ಥಾಪಕರ ದಿನಾಚರಣೆಯನ್ನು ಆ.1ರ ಬೆಳಗ್ಗೆ 10 ಗಂಟೆಗೆ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ.

ಹಿರಿಯ ವಿಜ್ಞಾನ, ಭಾರತ ರತ್ನ ಪ್ರೊ.ಸಿ.ಎನ್.ಆರ್.ರಾವ್ ಭಾಗವಹಿಸಿ ಉಪನ್ಯಾಸ ನೀಡುವರು. ಸಾಹಿತಿ ಡಾ.ಸಿದ್ದಲಿಂಗಯ್ಯ ಭಾಗವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: