ಸುದ್ದಿ ಸಂಕ್ಷಿಪ್ತ

ಕ್ರೀಡಾ ಚಟುವಟಿಕೆಗಳ ಉದ್ಘಾಟನೆ.2.

ಮೈಸೂರು,ಜು.31 : ಜಯಲಕ್ಷ್ಮೀಪುರಂನ ವಿಶ್ವಕವಿ ಕುವೆಂಪು ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಉದ್ಘಾಟನೆಯನ್ನು ಆ.2ರ ಬೆಳಗ್ಗೆ 11 ಕ್ಕೆ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ನ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಟ್ರಸ್ಟ್ ಅಧ್ಯಕ್ಷ ಡಾ.ಜೆ.ಶಶಿಧರ್ ಪ್ರಸಾದ್ ಉದ್ಘಾಟಿಸುವರು, ವಿಶ್ರಾಂತ ಪ್ರಾಧ್ಯಾಪಕಿ ಡಾ.ಮೇವಾ ಸಿಂಗ್, ಕುವೆಂಪು ಪರಿಷತ್ತಿನ ಪ್ರೊ.ಡಿ.ಕೆ.ರಾಜೇಂದ್ರ, ಡಾ.ವೀರಬಸಪ್ಪ ಗೌಡ ಇನ್ನಿತರರು ಇರುವರು. (ಕೆ.ಎಂ.ಆರ್)

Leave a Reply

comments

Related Articles

error: