ಸುದ್ದಿ ಸಂಕ್ಷಿಪ್ತ

ಮರು ಮೌಲ್ಯಮಾಪನ : ಅರ್ಜಿ ಆಹ್ವಾನ

ಮೈಸೂರು,ಜು.31-ಮೈಸೂರು ವಿಶ್ವವಿದ್ಯಾನಿಲಯ ನಡೆಸಿದ 2017-18ನೇ ಸಾಲಿನ ಪಿಹೆಚ್.ಡಿ ಪ್ರವೇಶ ಪರೀಕ್ಷೆಯ ಭಾಗ-ಬಿ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನಕ್ಕೆ ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆ.8 ರಂದು ಕೊನೆಯ ದಿನಾಂಕವಾಗಿದೆ. ಬ್ಯಾಂಕ್ ಚಲನ್ ಮತ್ತು ಇತರ ಮಾಹಿತಿಗಾಗಿ www://uni-mysore.ac.in ನ್ನು ಸಂಪರ್ಕಿಸುವಂತೆ ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಂ.ಎನ್)

 

Leave a Reply

comments

Related Articles

error: