ಸುದ್ದಿ ಸಂಕ್ಷಿಪ್ತ

ಕಾಂಗ್ರೆಸ್ : ನೇಮಕ

ಮೈಸೂರು,ಆ.1 : ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಮೈಸೂರು ಗ್ರಾಮೀಣ ಜಿಲ್ಲಾಧ್ಯಕ್ಷರನ್ನಾಗಿ ಟಿ.ಮಹದೇವಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಧ್ಯಕ್ಷ ಡಾ.ಶಾಂತವೀರ ನಾಯ್ಕ್ ಪ್ರಕಟಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: