ಸುದ್ದಿ ಸಂಕ್ಷಿಪ್ತ

ಆ.6 ರಂದು ಸ್ಥಾಯಿ ಸಮಿತಿ ಸದಸ್ಯ ಸ್ಥಾನ ಚುನಾವಣೆ ಸಭೆ

ಮೈಸೂರು,ಆ. 2-ಮೈಸೂರು ಜಿಲ್ಲಾ ಪಂಚಾಯಿತಿ ಎರಡನೇ ಅವಧಿಗೆ ವಿವಿಧ ಸ್ಥಾಯಿ ಸಮಿತಿಗಳ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸುವ ಸಂಬಂಧ ಜಿಪಂ ಅಧ್ಯಕ್ಷರಾದ ನಯಿಮಾ ಸುಲ್ತಾನ ನಜೀರ್ ಅಹಮದ್ ಅವರ ಅಧ್ಯಕ್ಷತೆಯಲ್ಲಿ ಆ.6 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: