ಮೈಸೂರು

ಹೆಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ : ಬಡಮಕ್ಕಳಿಗೆ ಬ್ಯಾಗ್ ವಿತರಣೆ

ಮೈಸೂರಿನ ಅಖಿಲ ಕರ್ನಾಟಕ ಹೆಚ್.ಡಿ.ಕುಮಾರಸ್ವಾಮಿ ಮತ್ತು ಜಿ.ಟಿ.ದೇವೇಗೌಡ ಅಭಿಮಾನಿಗಳ ಸಂಘದ ವತಿಯಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜನ್ಮದಿನದ ಪ್ರಯುಕ್ತ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಲಾಯಿತು.

ಹೆಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ಅರಸು ರಸ್ತೆಯ ಸರ್ಕಾರಿ ಶಾಲಾ ಬಡಮಕ್ಕಳಿಗೆ ಸೋಮವಾರ ಶಾಸಕ ಜಿ.ಟಿ.ದೇವೇಗೌಡ ಬ್ಯಾಗ್ ವಿತರಿಸಿದರು.

ಈ ಸಂದರ್ಭ ಶಾಸಕ ಸಾ.ರಾ.ಮಹೇಶ್, ಜೆಡಿಎಸ್ ನಗರಾಧ್ಯಕ್ಷ ಕೆ.ಹರೀಶ್ ಗೌಡ, ಶೃಆವತಿ ವೆಂಕಟೇಶ್, ಉದ್ಯಮಿ ನಾರಾಯಣ ಮೂರ್ತಿ, ಬಂಡಿಪಾಳ್ಯ ಗಿರೀಶ್ ಉಪಸ್ಥಿತರಿದ್ದರು.

Leave a Reply

comments

Related Articles

error: