ಸುದ್ದಿ ಸಂಕ್ಷಿಪ್ತ

ಕನ್ನಡ ಪತ್ರಿಕೆ ಕೊಂಡು ಓದಿ

ಮೈಸೂರಿನ ಬನ್ನೂರು ರಸ್ತೆಯಲ್ಲಿರುವ ಟೆರೆಷಿಯನ್ ಕಾಲೇಜು ವೃತ್ತದಲ್ಲಿ ಡಿ.23ರಂದು ಬೆಳಿಗ್ಗೆ 10.30ಕ್ಕೆ ಕನ್ನಡ ಪತ್ರಿಕೆ ಕೊಂಡು ಓದಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಕನ್ನಡ ಚಳವಳಿ ಕೇಂದ್ರ ಸಮಿತಿ ಮತ್ತು ಕನ್ನಡ ಸಾಹಿತ್ಯ ಕಲಾಕೂಟದ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಪತ್ರಿಕೋದ್ಯಮಿ ರಾಜಶೇಖರ್ ಕೋಟಿ ಉದ್ಘಾಟಿಸಲಿದ್ದಾರೆ.

Leave a Reply

comments

Related Articles

error: