ಸುದ್ದಿ ಸಂಕ್ಷಿಪ್ತ

ಉಚಿತ ನೇತ್ರ ತಪಾಸಣೆ

ಜೆಎಸ್ಎಸ್ ಹಿರಿಯ ನಾಗರಿಕರ ಸಹಾಯವಾಣಿ, ಜೆಎಸ್ಎಸ್ ಆಸ್ಪತ್ರೆ , ಮೈಸೂರು ಮತ್ತು ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಸಹಯೋಗದಲ್ಲಿ ಡಿ.21ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂ.ಸಂ.0821-2548253ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: