ಸುದ್ದಿ ಸಂಕ್ಷಿಪ್ತ

ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ನೇಕಾರರಿಗೆ ಶುಭಾಶಯ

ಮಂಡ್ಯ (ಆ.7): ಆಗಸ್ಟ್ 7 ರಂದು ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ನೇಕಾರರ ಉತ್ಪಾದನಾ ಮತ್ತು ಮಾರಾಟ ಸಹಕಾರ ಸಂಘಗಳ ಸಮಸ್ತ ನೇಕಾರರಿಗೆ ಹಾಗೂ ಅಸಂಘಟಿತ ನೇಕಾರ ಬಾಂಧವರಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಶುಭಾಶಯಗಳನ್ನು ಕೋರಲಾಗಿದೆ. (ಎನ್.ಬಿ)

Leave a Reply

comments

Related Articles

error: