ಸುದ್ದಿ ಸಂಕ್ಷಿಪ್ತ

ವಿದ್ಯುತ್ ನಿಲುಗಡೆ

ಮೈಸೂರು. ಆ.8:-  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 KV ತಾಯೂರು ವಿದ್ಯುತ್ ವಿತರಣಾ ಕೇಂದ್ರದ ವತಿಯಿಂದ ವಾಹಕ ಬದಲಾವಣೆ  ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಆಗಸ್ಟ್ 8 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಾಯೂರು (Lift Irrigation), ಈಶ್ವರಗೌಡನಹಳ್ಳಿ, ವಡ್ಡರಹುಂಡಿ, ಬೀರಿಹುಂಡಿ, ಕೊಟ್ಟರಾಯನಹುಂಡಿ, ಗೆಜ್ಜಗನಹಳ್ಳಿ, ಕಾಹಳ್ಳಿ ಮತ್ತು ಕಲ್ಕುಂದ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು,ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: