ಮೈಸೂರು

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಅಪರಿಚಿತ ಜೋಡಿ

ಕೆ.ಆರ್.ನಗರದ ಮಧುವನಹಳ್ಳಿಯಲ್ಲಿ ಅಪರಿಚಿತ ಜೋಡಿಯೊಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವುದು ಮಂಗಳವಾರ ವರದಿಯಾಗಿದೆ.

ಯುವತಿಯ ವೇಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರಿಬ್ಬರು ಪ್ರೇಮಿಗಳಾಗಿರಬಹುದೆಂದು ಶಂಕಿಸಲಾಗಿದೆ. ಕೆ.ಆರ್.ನಗರ ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

comments

Related Articles

error: