ಮೈಸೂರು

ರಷ್ಯಾ ಕ್ರಾಂತಿ ಸಂಭ್ರಮಾಚರಣೆ : ಛಾಯಾಚಿತ್ರ ಪ್ರದರ್ಶನ

ಮೈಸೂರಿನ ಅಗ್ರಹಾರ ವೃತ್ತದಲ್ಲಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ವತಿಯಿಂದ ಸಮಾಜವಾದಿ ಮಹಾಕ್ರಾಂತಿಯ ವರ್ಷಾಚರಣೆಯ ಅಂಗವಾಗಿ ಮಂಗಳವಾರ ಸೂಕ್ತ ಮತ್ತು ಛಾಯಾಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.

1917ರಲ್ಲಿ ಜರುಗಿದ ರಷ್ಯಾದ ನವೆಂಬರ್ ಮಹಾನ್ ಕ್ರಾಂತಿಯ ಶತಮಾನೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ಕ್ರಾಂತಿಯ ಮಹತ್ವ ಕುರಿತ ಸೂಕ್ತಿ ಮತ್ತು ಛಾಯಾಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಮಿತಿಯ ಸದಸ್ಯ ವಿ.ಯಶೋಧರ್ ತಿಳಿಸಿದರು.

ಈ ಸಂದರ್ಭ ಕಾರ್ಯದರ್ಶಿ ರವಿ ಉಪಸ್ಥಿತರಿದ್ದರು.

 

Leave a Reply

comments

Related Articles

error: