ಸುದ್ದಿ ಸಂಕ್ಷಿಪ್ತ

ಎನ್.ಆರ್. ಕ್ಷೇತ್ರ ಜೆಡಿಎಸ್ ಕಾರ್ಯಕರ್ತರ ಸಭೆ ನಾಳೆ

ಮೈಸೂರು,ಆ.10 : ಮಹಾನಗರ ಪಾಲಿಕೆ ಚುನಾವಣೆ ವಿಷಯವಾಗಿ ಚರ್ಚಿಸಲು ನರಸಿಂಹರಾಜ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಸಭೆಯು ನಾಳೆ (11)ರ ಸಂಜೆ 4 ಗಂಟೆಗೆ ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿದೆ.

ನಗರಾಧ್ಯಕ್ಷ ಕೆ.ಟಿ.ಚಲುವೇಗೌಡರು ಅಧ್ಯಕ್ಷತೆ ವಹಿಸಲಿದ್ದು, ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಎನ್.ಆರ್.ಕ್ಷೇತ್ರದ ಮುಖಂಡರಾದ ಅಬ್ದುಲ್ ಅಜೀಜ್, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಶ್ರೀಕಂಠೇಗೌಡ, ಉಪ ಮೇಯರ್ ಇಂದಿರಾ ಮಹೇಶ್, ಮೈಲ್ಯಾಕ್ ಮಾಜಿ ಅಧ್ಯಕ್ಷ ಕೃಷ್ಣ ಹಾಗೂ ಇತರರು ಹಾಜರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: