ಸುದ್ದಿ ಸಂಕ್ಷಿಪ್ತ

ಎನ್.ಎಸ್.ಎಸ್ ಘಟಕಕ್ಕೆ ಚಾಲನೆ .13.

ಮೈಸೂರು,ಆ.11 : ಕೆ.ಪುಟ್ಟಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕದ ಚಾಲನೆ ಹಾಗೂ ಇತರ ಚಟುವಟಿಕೆಗಳ ಉದ್ಘಾಟನೆಯನ್ನು ಆ.13ರ ಮಧ್ಯಾಹ್ನ 3 ಗಂಟೆಗೆ ಬಸವನಗುಡಿ ಹತ್ತಿರದ ಹೆಬ್ಬಾಳದ ಸ.ಕಿ.ಪ್ರಾ.ಶಾಲೆಯಲ್ಲಿ ಏರ್ಪಡಿಸಲಾಗಿದೆ.

ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷ ಎಸ್.ಎನ್.ಲಕ್ಷ್ಮೀನಾರಾಯಣ ಅಧ್ಯಕ್ಷತೆ. ಸಂಘದ ಎಸ್.ಶಿವಲಿಂಗಯ್ಯ ಉದ್ಘಾಟಿಸುವರು. ಪ್ರಾಚಾರ್ಯ ಡಾ.ಎಂ.ಶಿವಲಿಂಗೇಗೌಡ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: