ಸುದ್ದಿ ಸಂಕ್ಷಿಪ್ತ

ಸದ್ವಿದ್ಯಾ ಸಾಂಪ್ರತಿ

ಸದ್ವಿದ್ಯಾ ಸಂಯುಕ್ತ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಡಿ.22 ರಂದು ಬೆ.10 ಗಂಟೆಗೆ ಜಗನ್ಮೋಹನ ಅರಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ಯ ಕುಲಪತಿ ಡಾ.ಸರ್ವಮಂಗಳಾ ಶಂಕರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Leave a Reply

comments

Related Articles

error: