ಸುದ್ದಿ ಸಂಕ್ಷಿಪ್ತ

ರಾಷ್ಟ್ರಪಿತನಿಗೆ ನಮನ ಕಾರ್ಯಕ್ರಮ

\ವಿಕಲ ವಿಕಾಸ ಸಂಸ್ಥೆ ವತಿಯಿಂದ ರಾಷ್ಟ್ರಪಿತನಿಗೆ ನಮನ ಮತ್ತು ವಿಕಲತೆಯುಳ್ಳ ವ್ಯಕ್ತಿಗಳ ಹಕ್ಕುಗಳ ಮಸೂದೆ-2014 ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಡಿ.21 ರ ಬೆ.11 ಗಂಟೆಗೆ ಗಾಂಧಿ ಚೌಕದಲ್ಲಿ ಹಮ್ಮಿಕೊಳ್ಳಲಾಗಿದೆ. ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ನ ಉಪಾಧ‍್ಯಕ್ಷ ಸೀತಾರಾಂ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

Leave a Reply

comments

Related Articles

Check Also

Close
error: