ಮೈಸೂರು

ಸಚಿವ ಜಿ.ಟಿ.ದೇವೇಗೌಡ ಅವರಿಗೆ ಸನ್ಮಾನ

ಮೈಸೂರು,ಆ.13-ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರನ್ನು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ನೂತನ ಪ್ರಾಂಶುಪಾಲರಾದ ಪ್ರಕಾಶ್ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಪಪ್ರಾಂಶುಪಾಲರಾದ ಹೆಚ್.ಎಂ.ಬಸವರಾಜು, ಉಪನ್ಯಾಸಕರಾದ ಶಂಕರೇಗೌಡ, ಜಿ.ವಿಜಯ್, ಜಗದೀಶ್, ರಾಜೀವ್, ಗಗನ್ ದೀಪ್ ಇತರರು ಉಪಸ್ಥಿತರಿದ್ದರು. (ಎಂ.ಎನ್)

 

Leave a Reply

comments

Related Articles

error: