ಸುದ್ದಿ ಸಂಕ್ಷಿಪ್ತ

ಜೆಎಸ್ಎಸ್ ನಿಂದ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

ಮೈಸೂರು,ಆ.15 : ಜೆಎಸ್ಎಸ್ ಆಸ್ಪತ್ರೆಯ ಹೊರರೋಗಿಗಳ ವಿಭಾಗದಲ್ಲಿ ಆ.27ರವರೆಗೆ ಬೆಳಗ್ಗೆ 9 ರಿಂದ ಸಂಜೆ 4ರವರಗೆ ಕಿವಿ, ಮೂಗು, ಗಂಟಲು ವಿಭಾಗದಲ್ಲಿ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ವಿವರಗಳಿಗೆ ಮೊ.ಸಂ. 9148654164 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: