ಸುದ್ದಿ ಸಂಕ್ಷಿಪ್ತ

ಜ್ಞಾನೋದಯ ಪಬ್ಲಿಕ್ ಶಾಲೆಯ ಸ್ವಾತಂತ್ರ್ಯೋತ್ಸವ

ಮೈಸೂರು,ಆ.17 : ಬೆಳವಾಡಿಯಲ್ಲಿರುವ ಜ್ಞಾನೋದಯ ಪಬ್ಲಿಕ್ ಶಾಲೆಯಲ್ಲಿ 72ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ನಿವೃತ್ತ ಮೇಯರ್ ಜನರಲ್ ಒಂಬದ್ ಕೆರೆ ಧ್ವಜಾರೋಹಣ ನೆರವೇರಿಸಿದರು. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ರಾಜೇಂದ್ರ, ಖಜಾಂಚಿ ಗೀತಾ ಹಾಗೂ  ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಜರಿದ್ದರು.

Leave a Reply

comments

Related Articles

error: