ಸುದ್ದಿ ಸಂಕ್ಷಿಪ್ತ

ಡಾ. ಶ್ರೀಧರ್. ಹೆಚ್. ಅವರಿಗೆ ಕಾಯಕ ರತ್ನ ಪ್ರಶಸ್ತಿ

ವಿಶ್ವವೀರಶೈವ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವತಿಯಿಂದ ಕರ್ನಾಟಕದ ನಾಡು-ನುಡಿ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಮನಃಪೂರ್ವಕವಾಗಿ ಸೇವೆ ಸಲ್ಲಿಸಿದ ಪ್ರತಿಭಾವಂತರನ್ನು ಗುರುತಿಸಿ, ಗೌರವಿಸಲಾಗುತ್ತಿದೆ. ಈ ಬಾರಿ ಎಸ್.ಬಿ.ಆರ್.ಆರ್ ಮಹಾಜನ ಪ್ರಥಮದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ  ಡಾ. ಶ್ರೀಧರ್. ಹೆಚ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ, ವಿಶ್ವವೀರಶೈವ ಸಾಂಸ್ಕೃತಿಕ ಅಕಾಡೆಮಿ ಕಾಯಕರತ್ನ ಪ್ರಶಸ್ತಿ ಘೋಷಿಸಿದ್ದು, ಡಿ.31ರಂದು ಪ್ರಶಸ್ತಿ ಪ್ರದಾನಿಸಲಾಗುವುದು

Leave a Reply

comments

Related Articles

error: