ಸುದ್ದಿ ಸಂಕ್ಷಿಪ್ತ
ಕನಕ ಜಯಂತಿ
ವಿಶ್ವಮಾನವ ಮೈಸೂರು ವಿವಿ ನೌಕರರ ವೇದಿಕೆ ವತಿಯಿಂದ ಡಿ.22ರಂದು ಸಂಜೆ 5.30ಕ್ಕೆ ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ 529ನೇ ಕನಕ ಜಯಂತ್ಯೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.