ಸುದ್ದಿ ಸಂಕ್ಷಿಪ್ತ

ಕನ್ನಡ ಸಂಸ್ಕೃತಿ ಸಂಭ್ರಮ

ಇಲವಾಲ ಸರ್ಕಾರಿ ಪಿ.ಯು.ಕಾಲೇಜು ಮತ್ತು ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 9ಗಂಟೆಗೆ ಕನ್ನಡ ಸಂಸ್ಕೃತಿ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಪ್ರೊ.ನೀ.ಗಿರಿಗೌಡ ಉದ್ಘಾಟನೆಯನ್ನು ನೆರವೇರಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಕಲ್ಮಡಿ ವಿ.ನಾಗೇಶ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

Leave a Reply

comments

Related Articles

error: