ಸುದ್ದಿ ಸಂಕ್ಷಿಪ್ತ

ಕ್ಯಾಲೆಂಡರ್ ಬಿಡುಗಡೆ

ಮೈಸೂರಿನ ನಜರಾಬಾದ್ ನಲ್ಲಿರುವ ದಿ ಮೈಸೂರ್ ಸಿಟಿ ಶ್ರೀ ಶಿವಛತ್ರಪತಿ ಕೋ-ಅಪರೇಟಿವ್ ಸೊಸೈಟಿ ಲಿಮಿಟೆಡ್ ನ 86ನೇ ವರ್ಷದ ಸ್ಥಾಪನಾ ದಿನಾಚರಣೆ ಪ್ರಯುಕ್ತ ಡಿ.23ರಂದು ಸಂಜೆ 6.30ಕ್ಕೆ ಸಂಘದ ಆವರಣದಲ್ಲಿ 2017ರ ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: