ಮೈಸೂರು

ಕೊಡಗು ಮತ್ತು ಕೇರಳ ನೆರೆ ಸಂತ್ರಸ್ತರಿಗೆ ಬದುಕು ಚಾರಿಟೇಬಲ್ ಟ್ರಸ್ಟ್ ನಿಂದ ಸಹಾಯ ಹಸ್ತ

ಮೈಸೂರು,ಆ.21:- ಕೊಡಗು ಮತ್ತು ಕೇರಳ ನೆರೆ ಸಂತ್ರಸ್ತರಿಗೆ ಬದುಕು ಚಾರಿಟೇಬಲ್ ಟ್ರಸ್ಟ್ ಸಹಾಯ ಹಸ್ತ ನೀಡಿದೆ.

ಕೇರಳರಾಜ್ಯ ಮತ್ತು ಕೊಡಗು ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಯಾಗಿದ್ದು, ಸಹಸ್ರಾರು ಮಂದಿ ಮನೆ ಮಠ ಕಳೆದುಕೊಂಡಿದ್ದಾರೆ. ಅವರಿಗೆ ಬದುಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಹಾಯ ಹಸ್ತ ನೀಡಲಾಯಿತು. ಈ ಸಂದರ್ಭ ಟ್ರಸ್ಟ್ ನ ಸಂಸ್ಥಾಪಕ ನಾಗರಾಜು, ಅಧ್ಯಕ್ಷ ಎಸ್.ಪಿ.ಮಹೇಶ್, ಕಾರ್ಯದರ್ಶಿ ಹೆಚ್.ಎಸ್.ಪುಟ್ಟರಸ, ಖಜಾಂಚಿಗಳಾದ ರಮೇಶ್ ಮತ್ತು ಮಹೇಶ್, ಉಪಾಧ್ಯಕ್ಷರಾದ ಮನೋನ್ಮಣಿ, ಜಗದೀಶ್, ರಂಜಿತ್ ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: