ಸುದ್ದಿ ಸಂಕ್ಷಿಪ್ತ

ಶ್ರೀನಿವಾಸ ರಾಮಾನುಜನ್ ಜಯಂತಿ

ಮೈಸೂರಿನ ವಿದ್ಯಾರಣ್ಯಪುರಂ ವಾಣಿ ವಿದ್ಯಾಮಂದಿರ ಪ್ರೌಢಶಾಲೆಯಲ್ಲಿ ಡಿ.22ರಮದು ಸಂಜೆ 3ಗಂಟೆಗೆ ಶ್ರೀನಿವಾಸ ರಾಮಾನುಜನ್ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ. ವಿಜ್ಞಾನ ಶಿಕ್ಷಣ ಸಂಪನ್ಮೂಲ ವ್ಯಕ್ತಿ ಶಂಕರ್ ಆರ್.ವಿ.ಅಧ್ಯಕ್ಷತೆಯನ್ನು ವಹಿಸಲಿದ್ದು, ಲೇಖಕ ಬನ್ನೂರು ಕೆ.ರಾಜು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.

Leave a Reply

comments

Related Articles

error: