ಮೈಸೂರು

ಕಿರುಕುಳ ಆರೋಪ: ಗಾರ್ಮೆಂಟ್ಸ್ ಉದ್ಯೋಗಿಗಳಿಂದ ಪ್ರತಿಭಟನೆ

ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಹಿಳಾ ಉದ್ಯೋಗಿಗಳು ಗುರುವಾರದಂದು ಮೈಸೂರಿನ ಹೂಟಗಳ್ಳಿಯಲ್ಲಿ ಗಾರ್ಮೆಂಟ್ಸ್ ಮುಂದೆ ಕುಳಿತು ಪ್ರತಿಭಟನೆ ನಡೆಸಿದರು.

ಈ ಗಾರ್ಮೆಂಟ್ಸ್‍ಗೆ ಕೆಲಸಕ್ಕೆ ಆಗಮಿಸುವ ಮಹಿಳೆಯರು ಐದತ್ತು ನಿಮಿಷ ತಡವಾಗಿ ಆಗಮಿಸಿದರೆ ಮ್ಯಾನೇಜರ್‍ಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.

Leave a Reply

comments

Related Articles

error: