ಮೈಸೂರು

ಪೋದಾರ್ ಶಾಲೆಯಲ್ಲಿ ಕ್ರಿಸ್‍ಮಸ್ ಆಚರಣೆ

ಹೆಬ್ಬಾಳದಲ್ಲಿರುವ ಪೋದಾರ್ ಇಂಟರ್‍ ನ್ಯಾಷನಲ್ ಸ್ಕೂಲಿನಲ್ಲಿ ಕ್ರಿಸ್‍ಮಸ್ ಹಬ್ಬವನ್ನಾಚರಿಸಲಾಯಿತು. ಈ ಸಂದರ್ಭದಲ್ಲಿ ಹಾಡಲಾದ ಕರೋಲ್ ಗಾಯನ ಹಬ್ಬದ ಸಂಭ್ರಮಕ್ಕೆ ಇನ್ನಷ್ಟು ಮೆರುಗನ್ನು ತಂದುಕೊಟ್ಟಿತು. ಶಾಲಾ ಪ್ರಾಂಶುಪಾಲ ಕೃಷ್ಣ ಬಂಗೇರ, ಉಪ ಪ್ರಾಂಶುಪಾಲೆ ಸುನಿತಾ ದುಗ್ಗಲ್ ಮತ್ತು ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

Leave a Reply

comments

Related Articles

error: