ಮೈಸೂರು

ಜೆಡಿಎಸ್ ಕಾರ್ಯಕರ್ತರ ಬೈಕ್ ಜಾಥಾಕ್ಕೆ ಚಾಲನೆ

ಜೆಡಿಎಸ್‍ ಪಕ್ಷದ ನೋಂದಣಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರ ಬೈಕ್ ರ್ಯಾಲಿಗೆ ಪಕ್ಷದ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಚಾಲನೆ ನೀಡಿದರು. ಮಹಾರಾಜ ಕಾಲೇಜು ಮೈದಾನದಿಂದ ಹೂಟಗಳ್ಳಿಯವರಗೆ ಈ ಬೈಕ್ ಜಾಥಾ ನಡೆದಿದ್ದು, ಸಾವಿರಾರು ಕಾರ್ಯಕರ್ತರು ಜಾಥಾದಲ್ಲಿ ಭಾಗವಹಿಸಿದ್ದರು.

Leave a Reply

comments

Related Articles

error: