ಕರ್ನಾಟಕಪ್ರಮುಖ ಸುದ್ದಿ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾರ್ಚ್ 30ರಿಂದ ಏ.12ರವರೆಗೆ

2016-17ನೇ ಶೈಕ್ಷಣಿಕ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದ್ದು, 2017ರ ಮಾರ್ಚ್ 30ರಿಂದ ಏಪ್ರಿಲ್ 12ರವರೆಗೆ ಪರೀಕ್ಷೆ ನಡೆಯಲಿದೆ.

ಮಾರ್ಚ್ 30ರಂದು ಪ್ರಥಮಾ ಭಾಷೆ, ಏಪ್ರಿಲ್ 3- ಗಣಿತ, ಏಪ್ರಿಲ್ 5- ದ್ವಿತೀಯ ಭಾಷೆ, ಏಪ್ರಿಲ್ 7- ವಿಜ್ಞಾನ, ಏಪ್ರಿಲ್ 10-ತೃತೀಯ ಭಾಷೆ, ಏಪ್ರಿಲ್ 12- ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ ಎಂದು ಎಸ್‍ಎಸ್‍ಎಲ್‍ಸಿ ಬೋರ್ಡ್ ನಿರ್ದೇಶಕಿ ಯಶೋಧ ಬೋಪಣ್ಣ ತಿಳಿಸಿದ್ದಾರೆ.

Leave a Reply

comments

Related Articles

error: