ಮೈಸೂರು

ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಎಚ್.ಡಿ ದೇವೇಗೌಡರಿಂದ ಚಾಲನೆ

ಮೈಸೂರಿನ ಹೊರವಲಯದಲ್ಲಿರುವ ಹೂಟಗಳ್ಳಿ ಸಂತೇ ಮೈದಾನದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಚಾಲನೆ ನೀಡಿದರು.

ವಿಧಾನಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ, ಶಾಸಕರಾದ ಜಿ.ಟಿ. ದೇವೇಗೌಡ, ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯರಾದ ಸಂದೇಶ್ ನಾಗರಾಜ್, ಕೆ.ಟಿ ಶ್ರೀಕಂಠೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಹೀಮಾ ಸುಲ್ತಾನಾ, ಮೇಯರ್ ರವಿಕುಮಾರ್ ಮತ್ತು ಸಾವಿರಾರು ಜೆಡಿಎಸ್ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಿದ್ದಾರೆ.

Leave a Reply

comments

Related Articles

error: