ಸುದ್ದಿ ಸಂಕ್ಷಿಪ್ತ

‘ಸುತ್ತೂರು ಶ್ರೀಕ್ಷೇತ್ರ ದರ್ಶನ’ ಕೃತಿ ಬಿಡುಗಡೆ ನಾಳೆ

ಮೈಸೂರು,ಆ.27 : ಸುತ್ತೂರು ಕ್ಷೇತ್ರದಲ್ಲಿ ನಾಳೆ 28ರಂದು ಜಗದ್ಗುರು ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ 103ನೇ ಜಯಂತಿಯನ್ನು ಏರ್ಪಡಿಸಲಾಗಿದೆ.

ಇದರಂಗವಾಗಿ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಹಾಗೂ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಅವರಿಂದ ಸುತ್ತೂರು ಶ್ರೀಕ್ಷೇತ್ರ ದರ್ಶನ ಕೃತಿ ಬಿಡುಗಡೆಯನ್ನು ಏರ್ಪಡಿಸಲಾಗಿದೆ ಎಂದು ಜಯಂತಿ ಮಹೋತ್ಸವದ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: