ಸುದ್ದಿ ಸಂಕ್ಷಿಪ್ತ

ಪ್ರತಿಭಾಶೋಧ ಸಮಾರಂಭ ನಾಳೆ

ಮೈಸೂರು,ಆ.28 : ಡಿ.ಬನುಮಯ್ಯ ವಾಣಿಜ್ಯ ಮತ್ತು ಕಲಾ ಕಾಲೇಜಿನ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯಿಂದ ಪ್ರತಿಭಾಶೋಧ ಸಮಾರಂಭ 2018 ಅನ್ನು ಆ.29ರ ಬೆಳಗ್ಗೆ 10.30ಕ್ಕೆ ಕಲಾಭವನದಲ್ಲಿ ಏರ್ಪಡಿಸಲಾಗಿದೆ.

ಪ್ರಾಂಶುಪಾಲರಾದ ಡಾ.ವಿ.ಬಿ.ಜಯದೇವ ಅಧ್ಯಕ್ಷತೆ, ಮಹಾರಾಜ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ನಿಂಗರಾಜ, ಜಾನಪದ ಕಲಾವಿದ ಅಮ್ಮ ರಾಮಚಂದ್ರ, ಕಾಲೇಜಿನ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಸಂಚಾಲಕಿ ಡಾ.ಎಸ್.ಇಂದಿರಮ್ಮ ಹಾಜರಿರುವರು. (ಕೆ.ಎಂ.ಆರ್)

Leave a Reply

comments

Related Articles

error: